पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸರಿದಾಡಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಸರಿದಾಡಿಸು   ಕ್ರಿಯಾಪದ

अर्थ : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ

उदाहरण : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.

पर्यायवाची : ಅಲುಗಿಸು, ಅಲ್ಲಾಡಿಸು, ಕುಲುಕಿಸು, ಬಳುಕಿಸು


अन्य भाषाओं में अनुवाद :

किसी की भावनाओं को उकसाना या मन को विचलित करना।

ब्लैक होल के रहस्यों ने विज्ञान की दुनिया को हिला दिया है।
हिलाना

अर्थ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು

उदाहरण : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.

पर्यायवाची : ಅಲುಗಿಸು, ಅಲ್ಲಾಡಿಸು, ಬಳುಕಿಸು


अन्य भाषाओं में अनुवाद :

स्थान से उठाना या इधर-उधर करना।

बड़े -बड़े राजा-महाराजा भी सीता स्वयंवर में शिव धनुष को न हिला सके।
हिलाना

Change the arrangement or position of.

agitate, commove, disturb, raise up, shake up, stir up, vex

अर्थ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

उदाहरण : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

पर्यायवाची : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು


अन्य भाषाओं में अनुवाद :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake

चौपाल