अर्थ : ಯಾವುದಾದರು ವಸ್ತುವಿನ ಮೇಲೆ ಹತ್ತುವಂತಹ ಅಥವಾ ಕುಳಿತುಕೊಳ್ಳುವಂತಹ
उदाहरण :
ಸೈಕಲ್ ಮೇಲೆ ಸವಾರಿಮಾಡಿದಂತಹ ವ್ಯಕ್ತಿಯು ಬಿದ್ದು ಹೋದನು.
पर्यायवाची : ಏರಿದ, ಏರಿದಂತ, ಏರಿದಂತಹ, ಸವಾರಿಮಾಡಿದ, ಸವಾರಿಮಾಡಿದಂತ, ಸವಾರಿಯಾದ, ಸವಾರಿಯಾದಂತ, ಸವಾರಿಯಾದಂತಹ, ಹತ್ತಿದ, ಹತ್ತಿದಂತಹ
अन्य भाषाओं में अनुवाद :