पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಾಧಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಸಾಧಿಸು   ಕ್ರಿಯಾಪದ

अर्थ : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ

उदाहरण : ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.

पर्यायवाची : ಗಳಿಸು, ಪಡೆ, ಪ್ರಾಪ್ತಿ ಮಾಡಿಕೊ


अन्य भाषाओं में अनुवाद :

अपने अधिकार में करना।

अशोक ने कलिंग पर विजय पाई।
पाना, प्राप्त करना, हासिल करना

अर्थ : ಯಾವುದೋ ಒಂದರಲ್ಲಿ ವಿಶೇಷ ಪರಿಶ್ರಮ ಮತ್ತು ಪ್ರಯತ್ನಪೂರ್ವಕ ನಿರಂತರವಾಗಿ ಕೆಲಸ ಮಾಡುತ್ತ ಅದರಲ್ಲೆ ಪಾರಂಗತನಾಗುವ ಪ್ರಕ್ರಿಯೆ

उदाहरण : ಹಠಯೋಗಿಯು ಹಲವಾರು ವರ್ಷದಿಂದ ಹಠಯೋಗವನ್ನು ಸಾಧಿಸುತ್ತಿದ್ದಾರೆ.

पर्यायवाची : ಸಾಧನೆ ಮಾಡು


अन्य भाषाओं में अनुवाद :

विशेष परिश्रम तथा प्रयत्नपूर्वक निरंतर कोई कार्य करते हुए उसमें पारंगत या सिद्धहस्त होना।

हठयोगी कई वर्षों से हठयोग साध रहे हैं।
साधन करना, साधना, साधना करना

चौपाल