अर्थ : ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು
उदाहरण :
ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
अन्य भाषाओं में अनुवाद :
An instrumentality needed for an undertaking or to perform a service.
equipmentअर्थ : ಯಾವುದೇ ಕೆಲಸ ಕಾರ್ಯ ಅಥವಾ ಉಪಯೋಗಕ್ಕೆ ಬರುವಂತಹ ವಸ್ತು
उदाहरण :
ಇಟ್ಟಿಗೆ ಸಿಮೆಂಟು ಮುಂತಾದ ಸಾಮಾನುಗಳು ಮನೆ ಕಟ್ಟಲು ಬಳಕೆಯಾಗುತ್ತವೆ.
पर्यायवाची : ವಸ್ತು
अन्य भाषाओं में अनुवाद :
अर्थ : ಮನೆ ಮುಂತಾದ ಕಡೆ ಬೇರೆ ಬೇರೆ ಕೆಲಸಕ್ಕೆ ಬೇಕಾಗುವ ವಿವಿಧ ಬಿಡಿ ಬಿಡಿ ವಸ್ತುಗಳು
उदाहरण :
ಮನೆ ಬದಲಿಸುವಾಗ ಸಾಮಾನುಗಳನ್ನು ಜೋಡಿಸಿ ಸುಸ್ತಾಯಿತು.
पर्यायवाची : ಪದಾರ್ಥ, ಸನಗು, ಸರಂಜಾಮು, ಸರಕು, ಸಾಮಗ್ರಿ
अन्य भाषाओं में अनुवाद :
घर, गृहस्थी आदि की या कोई काम चलाने की चीज़ें।
स्थानांतरण के बाद मुझे सामान ठीक करने में समय लग गया।