अर्थ : ಒಬ್ಬರಿಗೊಬ್ಬರು ತುಂಬಾ ಹತ್ತಿರವಿರುವ ಅವಸ್ಥೆ
उदाहरण :
ಅವರಿಬ್ಬರೂ ತುಂಬಾ ನಿಕಟ ಸ್ನೇಹಿತರು.
पर्यायवाची : ನಿಕಟ
अन्य भाषाओं में अनुवाद :
अर्थ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ
उदाहरण :
ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.
पर्यायवाची : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ
अन्य भाषाओं में अनुवाद :
Not far away in relative terms.
She works nearby.