अर्थ : ಊಟದ ಸಮಯದಲ್ಲಿ ಊಟಕ್ಕೆ ಕುಳಿತಿರುವ ಜನರ ಸಾಲು
उदाहरण :
ಒಂದೊಂದು ಪಂಕ್ತಿಯಾಗಿ ಊಟಕ್ಕೆ ಕೂರಿಸಲಾಗುತ್ತಿದೆ.
पर्यायवाची : ಊಟದ ಪಂಕ್ತಿ, ಪಂಕ್ತಿ
अन्य भाषाओं में अनुवाद :
A formation of people or things one beside another.
The line of soldiers advanced with their bayonets fixed.अर्थ : ಒಂದರ ನಂತರ ಒಂದರಂತೆ ಕ್ರಮಬದ್ದವಾಗಿ ನಿಂತಿರುವುದು ಅಥವಾ ಜೋಡಿಸಿರುವುದು
उदाहरण :
ನ್ಯಾಯಬೆಲೆ ಅಂಗಡಿ ಮುಂದೆ ಜನರು ಸೀಮೆ ಎಣ್ಣೆಗಾಗಿ ಸಾಲು ನಿಂತಿದ್ದಾರೆ.
पर्यायवाची : ಕ್ರಮ, ಪಂಕ್ತಿ, ಶ್ರೇಣಿ, ಹಂತ
अन्य भाषाओं में अनुवाद :
ऐसी परम्परा जिसमें एक ही प्रकार की वस्तुएँ, व्यक्ति या जीव एक दूसरे के बाद एक सीध में हों।
राशन की दुकान पर लोगों की पंक्ति लगी हुई थी।अर्थ : ಜನರು ಅಥವಾ ವಾಹನಗಳು ನಿಯಮಬದ್ಧವಾಗಿ ತೋರಿಸಿರುವ ಸಾಲುಗಳಲ್ಲಿಯೇ ಚಲಿಸಬೇಕು
उदाहरण :
ಸಾಲನ್ನು ಮುರಿದು ವಾಹನವನ್ನು ಚಲಿಸಿಕೊಂಡು ಹೋದ ಚಾಲಕನಿಗೆ ದಂಡ ಶುಲ್ಕವನ್ನು ವಿಧಿಸಲಾಯಿತು.
अन्य भाषाओं में अनुवाद :
अर्थ : ಯಾವುದೇ ಕಲ್ಲು ಅಥವಾ ವಸ್ತುವಿನ ಮೇಲೆ ಬರೆದಿರುವ ಲೇಖನ
उदाहरण :
ಉದಾಹರಣೆಗಾಗಿ ನೀವು ಐದನೆ ಪಂಕ್ತಿಯನ್ನು ನೋಡಿರಿ.
अन्य भाषाओं में अनुवाद :
Text consisting of a row of words written across a page or computer screen.
The letter consisted of three short lines.