अर्थ : ಧೈರ್ಯಶಾಲಿಯಾದ ಮತ್ತು ದೃಧವಾದ ಮೈಕಟ್ಟನು ಹೊಂದಿದ ಸಾಮಾನ್ಯರಿಗಿಂತ ಹೆಚ್ಚು ಬಲಶಾಲಿಯಾದ ವ್ಯಕ್ತಿ
उदाहरण :
ಟಿಪ್ಪು ಸುಲ್ತಾನನು ಬ್ರಿಟೀಷರೊಂದಿಗೆ ಹೋರಾಡಿದ ವೀರ ಯೋಧ.
पर्यायवाची : ಜಗಜಟ್ಟಿ, ಧೀರ, ಬಲವಂತ, ವೀರ, ಶೂರ
अन्य भाषाओं में अनुवाद :
A man distinguished by exceptional courage and nobility and strength.
RAF pilots were the heroes of the Battle of Britain.अर्थ : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ
उदाहरण :
ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.
पर्यायवाची : ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ
अन्य भाषाओं में अनुवाद :
अर्थ : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ
उदाहरण :
ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.
पर्यायवाची : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ
अन्य भाषाओं में अनुवाद :