पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಾಹಸಿಯಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಸಾಹಸಿಯಾದ   ಗುಣವಾಚಕ

अर्थ : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ

उदाहरण : ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.

पर्यायवाची : ಸಾಹಸಿ, ಸಾಹಸಿಯಾದಂತ, ಸಾಹಸಿಯಾದಂತಹ


अन्य भाषाओं में अनुवाद :

जान तक देने को तैयार रहने वाला या जान की बाजी तक लगाने वाला।

भारत के जाँबाज सैनिक परेड कर रहे हैं।
जाँबाज, जाँबाज़

अर्थ : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ

उदाहरण : ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.

पर्यायवाची : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿ, ಸಾಹಸಿಯಾದಂತ, ಸಾಹಸಿಯಾದಂತಹ


अन्य भाषाओं में अनुवाद :

साहस रखनेवाला या जिसमें साहस हो।

साहसी व्यक्ति अपने साहस द्वारा बड़े से बड़ा काम कर दिखाता है।
अमनैक, दिलचला, दिलवाला, दिलावर, दिलेर, धौंताल, प्रगल्भ, बहादुर, साहसी, हिम्मती, हृदयिक, हृदयी

चौपाल