अर्थ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
उदाहरण :
ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
पर्यायवाची : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕು ಬೀಳು
अन्य भाषाओं में अनुवाद :
अर्थ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
उदाहरण :
ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
पर्यायवाची : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕು ಬೀಳಿಸು
अन्य भाषाओं में अनुवाद :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।अर्थ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ
उदाहरण :
ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.
पर्यायवाची : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು
अन्य भाषाओं में अनुवाद :