पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಿಕ್ಕು ಬೀಳಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಸಿಕ್ಕು ಬೀಳಿಸು   ಕ್ರಿಯಾಪದ

अर्थ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

उदाहरण : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

पर्यायवाची : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು


अन्य भाषाओं में अनुवाद :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

अर्थ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

उदाहरण : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

पर्यायवाची : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು, ಸಿಕ್ಕಿಸು


अन्य भाषाओं में अनुवाद :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना

चौपाल