पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಿಡುಗುಟ್ಟು शब्द का अर्थ तथा उदाहरण पर्यायवाची एवम् विलोम शब्दों के साथ।

ಸಿಡುಗುಟ್ಟು   ಕ್ರಿಯಾಪದ

अर्थ : ಜಂಭ ತೋರಿಸು ಅಥವಾ ಗರ್ವವನ್ನು ತೋರಿಸುವ ಪ್ರಕ್ರಿಯೆ

उदाहरण : ಅವನು ತುಂಬಾ ಜಂಭ ಕೊಚ್ಚಿಕೊಳ್ಳುತ್ತಾನೆ.

पर्यायवाची : ಗರ್ವ ಪಟ್ಟಿಕೊಳ್ಳು, ಜಂಭ ಕೊಚ್ಚು, ಜಂಭ ತೋರಿಸು, ಜಂಭ ಮಾಡು, ಸೊಕ್ಕು ತೋರಿಸು


अन्य भाषाओं में अनुवाद :

शेखी दिखाना या घमंड दिखाना।

वह बहुत अकड़ता है।
अँकड़ना, अकड़ना, गर्व करना, शेखी दिखाना, शेखी बघारना

अर्थ : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು

उदाहरण : ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.

पर्यायवाची : ಜಂಭಮಾಡು, ಸಿಟ್ಟಾಗು


अन्य भाषाओं में अनुवाद :

ऐंठ या अकड़ कर पेश आना।

उसे सीधे मुँह बात करनी नहीं आती क्या ? जब देखो अकड़ती रहती है।
अकड़ दिखाना, अकड़ना, ऐंठना, टरटराना, टर्राना, रौब देना

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरण : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

पर्यायवाची : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸೆಟೆದುಕೊಳ್ಳು


अन्य भाषाओं में अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

चौपाल