पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಿಪಾಯಿ शब्द का अर्थ तथा उदाहरण पर्यायवाची एवम् विलोम शब्दों के साथ।

ಸಿಪಾಯಿ   ನಾಮಪದ

अर्थ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

उदाहरण : ಅವನು ವೀರ ಸೈನಿಕ.

पर्यायवाची : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


अन्य भाषाओं में अनुवाद :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

अर्थ : ಯಾರು ಯುದ್ಧ ಮಾಡುವರೂ

उदाहरण : ನಿಜವಾದ ಸೈನಿಕ ರಣರಂಗದಲ್ಲಿ ತನ್ನ ಪ್ರಾಣವನ್ನು ನೀಡುವನೆ ವಿನಹ ಬೆನ್ನು ತೋರಿಸಿ ಓಡುವುದಿಲ್ಲ

पर्यायवाची : ಕದನವೀರ, ಯೋದ್ಧಾ, ಯೋಧ, ವೀರ, ಶೀಪಾಯಿ, ಸೈನಿಕ


अन्य भाषाओं में अनुवाद :

Someone engaged in or experienced in warfare.

warrior

अर्थ : ರಕ್ಷಣೆ ಮಾಡುವವ

उदाहरण : ದೇಶದ ಸುರಕ್ಷೆಗಾಗಿ ಗಡಿಯಲ್ಲಿ ಸೈನಿಕರು ಇರುತ್ತಾರೆ

पर्यायवाची : ಪಹರೆದಾರ, ಸೈನಿಕ


अन्य भाषाओं में अनुवाद :

वह जो प्रतिरक्षा करता है।

सुरक्षा के लिए सीमा पर सिपाही तैनात हैं।
गश्ती, गादर, जमादार, पहरेदार, सिपाही, सैनिक

A soldier who is a member of a unit called `the guard' or `guards'.

guardsman

अर्थ : ಯುದ್ಧದ ಕಾರಣ ಪ್ರಶಿಕ್ಷಿತ ಮತ್ತು ಅಸ್ತ್ರ-ಶಸ್ತ್ರವನ್ನು ಧರಿಸಿಕೊಂಡು ಸೈನಿಕರು ಅಥವಾ ಸಿಪಾಯಿಗಳು ಸಮೂಹಗೊಂಡಿರುವುದು

उदाहरण : ಭಾರತೀಯ ಸೈನಿಕರು ಶತ್ರುವನ್ನು ಸೋಲಿಸಿಬಿಟ್ಟರು.

पर्यायवाची : ದಂಡು ಯೋಧ, ರಕ್ಷಕಪಡೆ, ವೀರ, ಸೇನ, ಸೇನೆ, ಸೈನ್ಯ


अन्य भाषाओं में अनुवाद :

युद्ध हेतु प्रशिक्षित और अस्त्र-शस्त्र से सजे हुए सैनिकों या सिपाहियों का समूह।

भारतीय सेना ने शत्रुओं के छक्के छुड़ा दिए।
अनीक, घैंसाहर, धात्री, फ़ौज, फौज, बल, यूथ, लशकर, लश्कर, वरूथ, वरूथिनी, वाहिनी, सेना

The military forces of a nation.

Their military is the largest in the region.
The military machine is the same one we faced in 1991 but now it is weaker.
armed forces, armed services, military, military machine, war machine

चौपाल