सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಹಣ್ಣು ಅಥವಾ ತರಕಾರಿಗಳಿಂದ ತೆಗೆದ ಸಿಪ್ಪೆ
उदाहरण : ಅವನು ಹಸುವಿಗೆ ಸೋರೆಕಾಯಿ ಸಿಪ್ಪೆ ತಿನ್ನಿಸುತ್ತಿದ್ದಾನೆ.
पर्यायवाची : ತೊಗಟೆ
अन्य भाषाओं में अनुवाद :हिन्दी
किसी वस्तु आदि का उतारा हुआ छिलका।
अर्थ : ಮರದ ಬೊಡ್ಡೆ, ಪಟ್ಟೆಸಿಪ್ಪೆ ಮೊದಲಾದ ಮೇಲಿನ ಭಾಗ
उदाहरण : ಕೆಲವು ಮರಗಳ ತೊಗಡೆಯನ್ನು ಔಷಧಿಯ ರೂಪದಲ್ಲಿ ಉಪಯೋಗಿಸುತ್ತಾರೆ.
पर्यायवाची : ತೊಗಟೆ, ಪಟ್ಟೆ, ಬೊಡ್ಡೆ
अन्य भाषाओं में अनुवाद :हिन्दी English
पेड़ों के धड़,शाखा आदि का ऊपरी आवरण।
Tough protective covering of the woody stems and roots of trees and other woody plants.
अर्थ : ಒಂದು ಕಾಯಿಯ ಒಳಗೆ ಅಥವಾ ಕೆಳಗೆ ಯಾವುದೇ ಹಣ್ಣು ಅಥವಾ ಬೀಜ ಇರುವುದು
उदाहरण : ಬಾದಾಮಿಯ ಮೇಲ್ಭಾಗವು ದೊಡ್ಡ ಕವಚದಿಮದ ಆವೃತವಾಗಿರುವುದು.
पर्यायवाची : ಕವಚ
वह ऊपरी परत जिसके अंदर या नीचे कोई जीव रहता हो।
A hard outer covering as of some amoebas and sea urchins.
अर्थ : ಹಣ್ಣು, ಬೀಜ ಇತ್ಯಾದಿ ಮೇಲಿನ ಹೊದಿಕೆಸಿಪ್ಪೆ
उदाहरण : ಹಸು ಬಾಳೆ ಹಣ್ಣಿನ ಸಿಪ್ಪೆ ತಿನ್ನುತ್ತಿತ್ತು.
फल, बीज आदि का आवरण।
The natural outer covering of food (usually removed before eating).
इंस्टॉल करें