पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸುಂದರವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಸುಂದರವಾದಂತ   ಗುಣವಾಚಕ

अर्थ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು

उदाहरण : ಅವಳದು ಸುಂದರವಾದ ಮೈಕಟ್ಟು.

पर्यायवाची : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ


अन्य भाषाओं में अनुवाद :

सुन्दर डौल,आकार या बनावटवाला।

उसका बदन सुडौल है।
अव्यंगांग, अव्यङ्गाङ्ग, डौलदार, सुगठित, सुघढ़, सुघर, सुडौल

Having a well-proportioned and pleasing shape.

A slim waist and shapely legs.
shapely

अर्थ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ

उदाहरण : ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.

पर्यायवाची : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತಹ


अन्य भाषाओं में अनुवाद :

आनंद और शोभा से युक्त।

घर बच्चों से गुलजार हो गया।
गुलज़ार, गुलजार, हरा भरा, हरा-भरा, हराभरा

अर्थ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ

उदाहरण : ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.

पर्यायवाची : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ


अन्य भाषाओं में अनुवाद :

परम मनोहर।

अधिश्री प्रकृति हमें आनंद प्रदान करती है।
अधिश्री

अर्थ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ

उदाहरण : ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.

पर्यायवाची : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತಹ


अन्य भाषाओं में अनुवाद :

जो सुन्दर और बना-ठना हो।

विवाह आदि अवसरों पर सभी लोग बाँके जवान दिखने की कोशिश करते हैं।
अलबेला, छैल-छबील, छैला, बाँका, बांका, रँगीला, रंगीला, शौकीन, सजीला

Marked by up-to-dateness in dress and manners.

A dapper young man.
A jaunty red hat.
dapper, dashing, jaunty, natty, raffish, rakish, snappy, spiffy, spruce

अर्थ : ತುಂಬಾ ಸುಂದರವಾದಂತಹ

उदाहरण : ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.

पर्यायवाची : ಸುಂದರವಾದ, ಸುಂದರವಾದಂತಹ


अन्य भाषाओं में अनुवाद :

सबसे सुंदर।

यह शिव मंदिर यहाँ के सुंदरतम मंदिरों में से एक है।
सुंदरतम

चौपाल