अर्थ : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
उदाहरण :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
पर्यायवाची : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
अन्य भाषाओं में अनुवाद :
अर्थ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
उदाहरण :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
पर्यायवाची : ಸುಡು, ಹೊತ್ತಿಕೊಳ್ಳು
अन्य भाषाओं में अनुवाद :