अर्थ : ಅಪಘಾತ ಇತ್ಯಾದಿಗಳಲ್ಲಿ ಬೀಳುವ ಹೊಡೆತ ಪೆಟ್ಟು ಉಜ್ಜುವಿಕೆ ಇತ್ಯಾದಿಗಳ ಕಾರಣದಿಂದ ಚರ್ಮ ಕಿತ್ತು ಬರುವ ಪ್ರಕ್ರಿಯೆ
उदाहरण :
ಗಾಡಿಯಿಂದ ಕೆಳಗೆ ಬಿದ್ದ ಕಾರಣ ಅವಳ ಕಾಲಿನ ಚರ್ಮ ಸುಲಿದು ಹೋಯಿತು.
अन्य भाषाओं में अनुवाद :
शरीर के किसी अंग में रगड़ लगने से त्वचा का उतर जाना।
गाड़ी से गिरने से उसके पैर की त्वचा छिल गई।अर्थ : ಸಿಪ್ಪ ಸುಲಿಯುವ ಕೆಲಸ ಮಾಡುವ ಕ್ರಿಯೆ
उदाहरण :
ಕಬ್ಬಿನ ಸಿಪ್ಪೆಯನ್ನು ಸುಲಿದಾಯಿತು.
अन्य भाषाओं में अनुवाद :
अर्थ : ಸಿಪ್ಪೆ ಅಥವಾ ತೊಗಟೆಯನ್ನು ತೆಗೆಯುವ ಕ್ರಿಯೆ
उदाहरण :
ರೈತನು ಹೊಲದಲ್ಲಿ ಕಬ್ಬನ್ನು ಸುಲಿಯುತ್ತಿದ್ದಾನೆ.
पर्यायवाची : ಕೆರೆದು ತೆಗೆ, ಸಿಪ್ಪೆ ಸುಲಿ, ಹೆರೆ
अन्य भाषाओं में अनुवाद :