पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸುಳಿವು शब्द का अर्थ तथा उदाहरण पर्यायवाची एवम् विलोम शब्दों के साथ।

ಸುಳಿವು   ನಾಮಪದ

अर्थ : ಯಾವುದಾದರು ವಸ್ತು ಅಥವಾ ಮಾತಿನ ಸುಳಿವು ನೀಡುವ ತತ್ವ

उदाहरण : ಇಲ್ಲಿಯವರೆವಿಗೂ ಅವರ ಅಣ್ಣನ ಸುಳಿವು ದೊರೆತ್ತಿಲ್ಲ.

पर्यायवाची : ಸುದ್ಧಿ-ಸಮಾಚಾರ


अन्य भाषाओं में अनुवाद :

किसी चीज या बात का पता देने वाला कोई तत्व।

अभी तक उसके भाई का कोई पता-ठिकाना नहीं मिला।
ठाँ-ठिकाना, ठिकाना, ठौर-ठिकाना, नाम-पता, पता निर्देश, पता-ठिकाना

The general location where something is.

I questioned him about his whereabouts on the night of the crime.
whereabouts

अर्थ : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು

उदाहरण : ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.

पर्यायवाची : ಮೂಲ, ಸುದ್ದಿ, ಸೂತ್ರ


अन्य भाषाओं में अनुवाद :

किसी जानकारी का उद्गम या जिससे कोई सूचना मिले।

विश्वस्त सूत्रों से ज्ञात हुआ है कि कुछ पाकिस्तानी जासूस इस शहर में हैं।
सूत्र, स्रोत

A document (or organization) from which information is obtained.

The reporter had two sources for the story.
source

अर्थ : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

उदाहरण : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

पर्यायवाची : ಧ್ವನಿ, ನಡಿಗೆಯ ಸಪ್ಪಳ, ಭಯ, ಸಂದೇಹ, ಸದ್ದು, ಸಪ್ಪಳ


अन्य भाषाओं में अनुवाद :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

अर्थ : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

उदाहरण : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

पर्यायवाची : ಎಚ್ಚರಿಕೆ, ಮುನ್ಸೂಚನೆ, ಸೂಚನೆ


अन्य भाषाओं में अनुवाद :

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

अर्थ : ಯಾವುದಾದರೂ ಸಂಗತಿಯು ಘಟಿಸುವ ಮುನ್ನವೇ ಅದರ ಬಗ್ಗೆ ಮಾಹಿತಿ ಸಿಗುವುದು ಅಥವಾ ಯಾವುದೇ ವಸ್ತು ಅಥವಾ ಸಂಗತಿಯು ಇರುವಿನ ಬಗೆಗೆ ಮಾಹಿತಿ ಸಿಗುವುದು

उदाहरण : ಮೋಡ ಕಪ್ಪಾಗಿದ್ದರಿಂದ ರೈತರಿಗೆ ಮಳೆ ಬರುವ ಸುಳಿವು ಸಿಕ್ಕಿತು. ಯಾವುದೇ ಸೂಚನೆ ಇಲ್ಲದೆ ಶಾಲೆಗೆ ಶಾಲಾ ತನಿಕಾಧಿಕಾರಿ ಭೇಟಿ ನೀಡಿದರು.

पर्यायवाची : ಸೂಚನೆ


अन्य भाषाओं में अनुवाद :

पहले से ही निश्चित किया हुआ (प्रेमी प्रेमिका के) मिलने का स्थान।

नायिका मिलन स्थल पर नायक का बेसब्री से इंतजार कर रही थी।
मिलन स्थल, संकेत, संकेत स्थल, सङ्केत, सङ्केत स्थल

A place where people meet.

He was waiting for them at the rendezvous.
rendezvous

चौपाल