सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ದರಿದ್ರ ವ್ಯಕ್ತಿಬಡವ ವ್ಯಕ್ತಿ
उदाहरण : ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.
पर्यायवाची : ಗತಿಯಿಲ್ಲದವ, ದರಿದ್ರ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಭಿಕ್ಷುಕ, ಮಹಮ್ಮದೀಯ ಸಾಧು, ಸಾಧು
अन्य भाषाओं में अनुवाद :हिन्दी English
निर्धन व्यक्ति।
A person with few or no possessions.
अर्थ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
उदाहरण : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
पर्यायवाची : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಸಂಸ್ಕೃತ
अर्थ : ಒಳ್ಳೆಯ ಸಂಸ್ಕಾರ ಹೊಂದಿರುವ
उदाहरण : ಸುಸಂಸ್ಕೃತ ವ್ಯಕ್ತಿಗಳ ವರ್ತನೆ ಎಲ್ಲರಿಗೆ ಅಪ್ಯಾಯಮಾನವಾಗಿರುತ್ತದೆ.
पर्यायवाची : ಸದ್ಗುಣ, ಸುಗುಣ, ಸುಸಂಸ್ಕೃತ
उत्तम संस्कार युक्त।
Marked by refinement in taste and manners.
इंस्टॉल करें