पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸೆಟೆದುಕೊಳ್ಳು शब्द का अर्थ तथा उदाहरण पर्यायवाची एवम् विलोम शब्दों के साथ।

ಸೆಟೆದುಕೊಳ್ಳು   ಕ್ರಿಯಾಪದ

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरण : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

पर्यायवाची : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು


अन्य भाषाओं में अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

अर्थ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

उदाहरण : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

पर्यायवाची : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು


अन्य भाषाओं में अनुवाद :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease

अर्थ : ಒಣಗಿ ಸೆಟೆದುಕೊಳ್ಳುವ ಪ್ರಕ್ರಿಯೆ

उदाहरण : ಬಿಸಿಲಿನಲ್ಲಿ ಒಣಗಿಸುವುದರಿಂದ ವಸ್ತುಗಳು ಸೆಟೆದುಕೊಳ್ಳುತ್ತವೆ.

पर्यायवाची : ಸೆಟೆ


अन्य भाषाओं में अनुवाद :

सूख कर सिकुड़ना तथा कड़ा हो जाना।

धूप में सुखाने पर चीजें अकड़ती हैं।
अँकड़ना, अकड़ना, ऐंठना

Wither, as with a loss of moisture.

The fruit dried and shriveled.
shrink, shrivel, shrivel up, wither

चौपाल