अर्थ : ಸೆಣಬಿನ ಜಾತಿಯ ಒಂದು ಪ್ರಕಾರದ ಚಿಕ್ಕ ಗಿಡ
उदाहरण :
ಸೆಣಬಿನಿಂದ ಪ್ರಾಪ್ತವಾಗುವ ನಾರನ್ನು ಹಗ್ಗದ ತಯಾರಿಕೆಯಲ್ಲಿ ಬಳಸುತ್ತಾರೆ.
अन्य भाषाओं में अनुवाद :
जूट की जाति का एक प्रकार का छोटा पौधा।
सनई से प्राप्त रेशे रस्सी आदि बनाने के काम आते हैं।अर्थ : ಹಗ್ಗ, ಗೋಣಿತಟ್ಟು ಮೊದಲಾದವುಗಳನ್ನು ತಯಾರಿಸಲು ಬಳಸುವ ಸೆಣಬಿನ ಜಾತಿಯ ಗಿಡಗಳ ತೊಗಟೆಯ ನಾರು
उदाहरण :
ಈ ಹಗ್ಗವನ್ನು ಸೆಣಬಿನ ನಾರಿನಿಂದ ಮಾಡಲಾಗಿದೆ.
अन्य भाषाओं में अनुवाद :
A plant fiber used in making rope or sacks.
juteअर्थ : ಒಂದು ಗಿಡದ ನಾರಿನಿಂದ ಹಗ್ಗ, ಗೋಣಿಚೀಲ, ರತ್ನಗಂಬಳಿ, ಜಮಖಾನೆ ಮೊದಲಾದವುಗಳನ್ನು ಮಾಡುತ್ತಾರೆ
उदाहरण :
ಬಂಗಾಳದಲ್ಲಿ ಸೆಣಬಿನ ಬೇಸಾಯವನ್ನು ಮಾಡುತ್ತಾರೆ.
पर्यायवाची : ಸಣಬು
अन्य भाषाओं में अनुवाद :