अर्थ : ಯಾರೋ ಒಬ್ಬರಿಂದ ಮನಬಂದಂತೆ ಬಲವಂತವಾಗಿ ಅವರಿಂದ ಕೆಲಸ ಮಾಡಿಸುವುದು
उदाहरण :
ಗುತ್ತಿಗೆದಾರನು ಕೈದಿ ಕೆಲಸಗಾರರ ಮೇಲೆ ತುಂಬಾ ದಬ್ಬಾಳಿಕೆ ಮಾಡುತ್ತಿದ್ದ.
पर्यायवाची : ಕೈದಿ
अन्य भाषाओं में अनुवाद :
अर्थ : ಬಂಧನಕ್ಕೆ ಒಳಗಾದವ
उदाहरण :
ಬಂಧಿಯಾದ ಶತ್ರು ಸೈನಿಕನ ವಿಚಾರಣೆ ನಡೆದಿದೆ.
पर्यायवाची : ಬಂಧಿಯಾದ, ಬಂಧಿಯಾದಂತ, ಬಂಧಿಯಾದಂತಹ, ಸೆರೆಸಿಕ್ಕಂತ, ಸೆರೆಸಿಕ್ಕಂತಹ
अन्य भाषाओं में अनुवाद :