अर्थ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
उदाहरण :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
पर्यायवाची : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ
अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
उदाहरण :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
पर्यायवाची : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
अन्य भाषाओं में अनुवाद :
The act of installing something (as equipment).
The telephone installation took only a few minutes.अर्थ : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ
उदाहरण :
ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ
पर्यायवाची : ಜೋಡಿಸು
अन्य भाषाओं में अनुवाद :
किसी दूसरे के साथ अंत में लगाना या सटाना।
हार बनाने के लिए उसने सोने के तारों को संलग्न किया।Cause to be attached.
attachअर्थ : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು
उदाहरण :
ಖಾಯಿಪಲ್ಯೆಗೆ ಉಪ್ಪನ್ನು ಹಾಕು.
अन्य भाषाओं में अनुवाद :
अर्थ : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ
उदाहरण :
ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.
अन्य भाषाओं में अनुवाद :
खाना खाते समय या खाने के बाद भी कुछ और खा सकना।
वैसे तो मैं खा के आया हूँ फिर भी मिठाई चलेगी।अर्थ : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು
उदाहरण :
ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.
पर्यायवाची : ತುಂಬು ಹಿಡಿಸು, ಭರ್ತಿ ಮಾಡು, ಹಾಕು
अन्य भाषाओं में अनुवाद :
अर्थ : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ
उदाहरण :
ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.
अन्य भाषाओं में अनुवाद :
Establish a rapport or relationship.
The President of this university really connects with the faculty.अर्थ : ಯಾವುದೋ ಒಂದು ಕಾರ್ಯಕ್ರಮಕ್ಕೆ ಭಾಗವಹಿಸುವ ಪ್ರಕ್ರಿಯೆ
उदाहरण :
ಈ ಸಚನೆಯಲ್ಲಿ ದೊಡ್ಡ ದೊಡ್ಡ ಲೇಖಕರ ಹೆಸರು ಕೂಡ ಸೇರಿಸಲಾಗಿದೆ.
अन्य भाषाओं में अनुवाद :
भाग के रूप में होना या के द्वारा बना होना।
सप्तपुरियों में अयोध्या का भी समावेश है।अर्थ : ಒಂದೆಡೆ ಸೇರಿಸುಕೂಡಿಹಾಕು
उदाहरण :
ಅವನು ಮನೆ ಕಟ್ಟಲು ಬಹಳ ಕಷ್ಟದಿಂದ ಒಂದೊಂದು ರೂಪಾಯಿನನ್ನೂ ಕೂಡಿಸುತ್ತಿದ್ದಾನೆ
पर्यायवाची : ಕೂಡಿಡು, ಕೂಡಿಸು, ವೃದ್ಧಿಗೊಳಿಸು, ಸಂಗ್ರಹಿಸು
अन्य भाषाओं में अनुवाद :
संचित या एकत्रित करना।
वह घर बनाने के लिए बड़ी मेहनत से एक-एक पैसा जोड़ रहा है।अर्थ : ರೋಗವನ್ನು ಕಡಿಮೆ ಮಾಡುವ ಸಲುವಾಗಿ ರೋಗಗ್ರಸ್ಥನನ್ನು ಆಸ್ಪತ್ರೆ ಮುಂತಾದವುಗಳಲ್ಲಿ ಕರೆದುಕೊಂಡು ಹೋಗುವ ಪ್ರಕ್ರಿಯೆ
उदाहरण :
ರಮೇಶ್ ನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
अन्य भाषाओं में अनुवाद :
रोग के निदान के लिए किसी बीमार को किसी अस्पताल आदि में रखवाना।
रमेश को एक सरकारी अस्पताल में भर्ती कराया गया है।Admit into a hospital.
Mother had to be hospitalized because her blood pressure was too high.