पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸೇವಕ शब्द का अर्थ तथा उदाहरण पर्यायवाची एवम् विलोम शब्दों के साथ।

ಸೇವಕ   ನಾಮಪದ

अर्थ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

उदाहरण : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

पर्यायवाची : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ


अन्य भाषाओं में अनुवाद :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

अर्थ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

उदाहरण : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

पर्यायवाची : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಹಿಂಬಾಲಕ


अन्य भाषाओं में अनुवाद :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

उदाहरण : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

पर्यायवाची : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ


अन्य भाषाओं में अनुवाद :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

अर्थ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

उदाहरण : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

पर्यायवाची : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ


अन्य भाषाओं में अनुवाद :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

अर्थ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

उदाहरण : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

पर्यायवाची : ಆಳು, ಚಾರ, ಜವಾನ


अन्य भाषाओं में अनुवाद :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

अर्थ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

उदाहरण : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

पर्यायवाची : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ


अन्य भाषाओं में अनुवाद :

A person working in the service of another (especially in the household).

retainer, servant

अर्थ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

उदाहरण : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

पर्यायवाची : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು


अन्य भाषाओं में अनुवाद :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

अर्थ : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

उदाहरण : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

पर्यायवाची : ಕಿಂಕರ, ಜವಾನ, ಪಿವಾನ


अन्य भाषाओं में अनुवाद :

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी

अर्थ : ದೇವರನ್ನು ಭಕ್ತಿಯಿಂದ ಆರಾಧಿಸುವವ

उदाहरण : ಅವನು ಹನುಮಂತನ ಭಕ್ತ

पर्यायवाची : ಆರಾದಕ, ಉಪಾಸಕ, ಔಪಾಸಕ, ಪೂಜಾರಿ, ಭಕ್ತ


अन्य भाषाओं में अनुवाद :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

अर्थ : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು

उदाहरण : ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು

पर्यायवाची : ಅಂಗರಕ್ಷಕ, ಮೈಗಾವಲಿನವನು


अन्य भाषाओं में अनुवाद :

वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।

अनुराधा की रक्षा के लिए दो अनुरक्षक रखे गए हैं।
अनुरक्षक

An attendant who is employed to accompany someone.

escort

ಸೇವಕ   ಗುಣವಾಚಕ

अर्थ : ಸೇವೆ ಮಾಡುವವ

उदाहरण : ರೋಗಿಗೆ ಒಬ್ಬ ಸೇವಕನ ಅವಶ್ಯಕತೆ ಇತ್ತು.

पर्यायवाची : ಸೇವಕನ, ಸೇವೆ ಮಾಡುವ, ಸೇವೆ ಮಾಡುವವ, ಸೇವೆ ಮಾಡುವವನ


अन्य भाषाओं में अनुवाद :

सेवा करने वाला।

रोगी को एक अनुसेवी व्यक्ति की आवश्यकता है।
अनुसेवी

चौपाल