अर्थ : ಸೊಳ್ಳೆಯ ಕಡಿತದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಮಂಚ ಮೊದಲಾದವುಗಳ ನಾಲ್ಕು ಕಡೆಗೂ ಕಟ್ಟುವಂತಹ ಬಟ್ಟೆ
उदाहरण :
ಸೊಳ್ಳೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಸೊಳ್ಳೆಯ ಪರದೆಯನ್ನು ಉಪಯೋಗಿಸುತ್ತಾರೆ.
पर्यायवाची : ಸೊಳ್ಳೆಯ ಪರದೆ, ಸೊಳ್ಳೆಯ-ಪರದೆ
अन्य भाषाओं में अनुवाद :
A fine net or screen (especially around beds) to protect against mosquitos.
mosquito net