अर्थ : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು
उदाहरण :
ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.
अन्य भाषाओं में अनुवाद :
अर्थ : ಪ್ರಯತ್ನ ಮಾಡದವನು
उदाहरण :
ಸೋಮಾರಿ ಯಾವ ಕೆಲಸದಲ್ಲೂ ಸಫಲನಾಗುವುದಿಲ್ಲ.
पर्यायवाची : ಆಲಸಿ
अन्य भाषाओं में अनुवाद :
प्रयत्न न करने वाला।
अप्रयत्नशील व्यक्ति कभी सफल नहीं होते हैं।Not showing effort or strain.
A difficult feat performed with casual mastery.अर्थ : ಆಲಸವನ್ನು ಹೊಂದಿರುವಂತಹ
उदाहरण :
ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.
पर्यायवाची : ಆಲಸಿ, ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿಯಾದ, ಸೋಮಾರಿಯಾದಂತಹ
अन्य भाषाओं में अनुवाद :
अर्थ : ಯಾವುದೇ ರೀತಿಯಲ್ಲಿ ಕಷ್ಟಪಡದೆ ಮತ್ತು ಪರಿಶ್ರಮವಿಲ್ಲದಂತಹ
उदाहरण :
ಅವನ ಸೋಮಾರಿ ಜೀವನದಿಂದ ಎಲ್ಲರಿಗೂ ಚಿಂತೆಯಾಗಿದೆ.
पर्यायवाची : ಅಲಸಿ, ಬೇಜವಬ್ದಾರಿ
अन्य भाषाओं में अनुवाद :