पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸೌಂದರ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಸೌಂದರ್ಯ   ನಾಮಪದ

अर्थ : ನುಣುಪಾಗುವ ಅವಸ್ಥೆ

उदाहरण : ತಿಕ್ಕಿ, ಉಜ್ಜಿಯಾದ ನಂತರವು ಬಟ್ಟೆಯಲ್ಲಿನ ಎಣ್ಣೆಯ ಸ್ನಿಗ್ಧತೆ ಹೋಗಲಿಲ್ಲ.

पर्यायवाची : ಅಂದ, ಜಾರಿಕೆ, ನುಣುಪ, ಬೆಡ, ಸ್ನಿಗ್ಧತೆ


अन्य भाषाओं में अनुवाद :

चिकना होने की अवस्था।

माँजने के बाद भी बर्तन से तेल का चिकनापन नहीं गया।
चिकनाई, चिकनापन, चिकनाहट, स्निग्धता

अर्थ : ಸುಂದರಕವಾಗೊ ಆಗುವ ಸ್ಥಿತಿ ಆತವಾ ಭಾವನೆ

उदाहरण : ಫ್ಯಾಶನ್ ಜಗತ್ತಿನಲ್ಲಿ ಶರೀರದ ಸೌಂದರ್ಯವನ್ನು ಹೆಚ್ಚುವುದು ಬಹಳ ಅವಶ್ಯಕ

पर्यायवाची : ಅಂದದ, ಲಾವಣ್ಯ


अन्य भाषाओं में अनुवाद :

सुडौल होने की अवस्था या भाव।

फैशन की दुनिया में शरीर की सुडौलता एक आवश्यक शर्त है।
सुडोलपन, सुडौलता, सुष्ठता, सौष्ठव

अर्थ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

उदाहरण : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

पर्यायवाची : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ


अन्य भाषाओं में अनुवाद :

A quality that outshines the usual.

brilliancy, luster, lustre, splendor, splendour

अर्थ : ಸ್ತ್ರೀಯ ಶಾರೀರಿಕ ಸೌಂದರ್ಯ

उदाहरण : ಆಕೆ ಅನುಪಮ ಲಾವಣ್ಯದಿಂದ ಕೂಡಿದವಳು.

पर्यायवाची : ಚೆಲುವು, ಲಾವಣ್ಯ


अन्य भाषाओं में अनुवाद :

किसी स्त्री का (उत्कृष्ट) शारीरिक सौंदर्य।

उसका हुस्न लाजवाब है।
हुस्न

अर्थ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

उदाहरण : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

पर्यायवाची : ಒಯ್ಯಾರ, ಪ್ರಕಾಶ, ಮಿಂಚು, ಹೊಳಪು


अन्य भाषाओं में अनुवाद :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

ಸೌಂದರ್ಯ   ಗುಣವಾಚಕ

अर्थ : ನೋಡಲು ಸುಂದರವಾದ

उदाहरण : ಬಾಲ ಕೃಷ್ಣನ ರೂಪ ಗೋಪಿಕೆಯರ ಮನಸ್ಸನ್ನು ಸೂರೆಗೊಳ್ಳುತ್ತಿತ್ತು.

पर्यायवाची : ಕಾಂತಿ, ಮೋಹಕ, ರೂಪ, ಶೂಭೆ


अन्य भाषाओं में अनुवाद :

जिसे सरलता या आसानी से देखा जा सके।

पंडालों की सुदर्शन प्रतिमाएँ बहुत ही भव्य थीं।
सुदर्श, सुदर्शन

Very pleasing to the eye.

My bonny lass.
There's a bonny bay beyond.
A comely face.
Young fair maidens.
bonnie, bonny, comely, fair, sightly

चौपाल