पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸೌಮ್ಯತೆ शब्द का अर्थ तथा उदाहरण पर्यायवाची एवम् विलोम शब्दों के साथ।

ಸೌಮ್ಯತೆ   ನಾಮಪದ

अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

उदाहरण : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

पर्यायवाची : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಹೃದಯವಂತಿಕೆ


अन्य भाषाओं में अनुवाद :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

अर्थ : ಒಳ್ಳೆಯ ಸ್ವಭಾವ ಹಾಗೂ ಆಚರಣೆ ಇರುವುದು

उदाहरण : ಸುಶೀಲತೆ ಹೆಂಗಸರಿಗೆ ಆಭರಣವಿದ್ದಂತೆ

पर्यायवाची : ಸುಶೀಲತೆ


अन्य भाषाओं में अनुवाद :

अच्छा स्वभाव और आचरण होने का भाव।

सुशीलता औरतों का गहना होती है।
विनीतता, सुशीलता, सौम्यता

Acting in a manner that is gentle and mild and even-tempered.

His fingers have learned gentleness.
Suddenly her gigantic power melted into softness for the baby.
Even in the pulpit there are moments when mildness of manner is not enough.
gentleness, mildness, softness

चौपाल