पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸ್ತ್ರೀ शब्द का अर्थ तथा उदाहरण पर्यायवाची एवम् विलोम शब्दों के साथ।

ಸ್ತ್ರೀ   ನಾಮಪದ

अर्थ : ಯಾರಾದರೂ ವಿವಾಹವಾದಂತಹ ಮಹಿಳೆ

उदाहरण : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

पर्यायवाची : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಹೆಂಗಸು, ಹೆಂಡತಿ


अन्य भाषाओं में अनुवाद :

A married woman. A man's partner in marriage.

married woman, wife

अर्थ : ಹೆಣ್ಣು ಜಾತಿ

उदाहरण : ಹೆಣ್ಣು ಆನೆ, ಮೇಕೆ, ಹೆಣ್ಣು ಹಕ್ಕಿ ಇತ್ಯಾದಿಗಳು ಹೆಣ್ಣು ಜಾತಿಗೆ ಸೇರಿರುವುದು.

पर्यायवाची : ಹೆಣ್ಣು


अन्य भाषाओं में अनुवाद :

वह जो मादा जाति का हो।

हथनी, बकरी, चिड़िया आदि मादा हैं।
मादा, स्त्री

An animal that produces gametes (ova) that can be fertilized by male gametes (spermatozoa).

female

अर्थ : ಸುಂದರ ಯುವತಿ

उदाहरण : ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.

पर्यायवाची : ಪತ್ನಿ, ಪ್ರಿಯೆ, ರಮಣಿ, ಸುಂದರ ಮಹಿಳೆ, ಸುಂದರ ಯುವತಿ, ಸುಂದರ ಸ್ತ್ರೀ

अर्थ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ

उदाहरण : ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ

पर्यायवाची : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಹೆಂಗಸು


अन्य भाषाओं में अनुवाद :

मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।

आज की महिलाएँ हर क्षेत्र में पुरुषों की बराबरी कर रही हैं।
अंगना, अबला, औरत, ज़न, जोषिता, तनु, तिय, तिरिया, तीव, त्रिया, नार, नारी, बैयर, भाम, भामा, भामिनी, महिला, मानवी, मानुषी, मेहना, योषिता, रमणी, लुगाई, लोगाई, वनिता, वामा, वासिता, वासुरा, सुनंदा, सुनन्दा, स्त्री

A person who belongs to the sex that can have babies.

female, female person

चौपाल