अर्थ : ಪದವಿ, ಮರ್ಯಾದೆ ಮೊದಲಾದವುಗಳ ವಿಚಾರದಿಂದ ಸಮಾಜದಲ್ಲಿ ಯಾವುದಾದರು ವ್ಯಕ್ತಿ, ಸಂಸ್ಥೆ ಮೊದಲಾದವುಗಳ ವಿಧಿವತ್ತಾದ ಸ್ಥಿತಿ ಅದು ಅವರ ಕ್ಷೇತ್ರದಲ್ಲಿ ಕೆಲವು ನಿಶ್ಚಿತವಾದ ಸೀಮೆಯಲ್ಲಿ ಪ್ರಾಪ್ತವಾಗುತ್ತದೆ
उदाहरण :
ಯಾರೋ ಒಬ್ಬರ ಸ್ಥಿತಿ ಅವರ ಮರ್ಯಾದೆ, ಪದವಿ, ಸಮ್ಮಾನ ಮೊದಲಾದವುಗಳ ಸೂಚಕವಾಗಿರುತ್ತದೆ.
पर्यायवाची : ಅವಸ್ಥಿತಿ
अन्य भाषाओं में अनुवाद :
अर्थ : ಇರುವಿಕೆಯ ಭಾವ
उदाहरण :
ನನ್ನಲ್ಲಿ ಮತ್ತೆ ಮತ್ತೆ ಹುಟ್ಟುವ ಪ್ರಶ್ನೆಯೆಂದರೆ ದೇವರ ಅಸ್ತಿತ್ವ ಯಾವುದು ?
पर्यायवाची : ಅಸ್ತಿತ್ವ, ಇರವು, ಇರುವಿಕೆ
अन्य भाषाओं में अनुवाद :
The state or fact of existing.
A point of view gradually coming into being.अर्थ : ಉದಾಸೀನತೆ ಅಥವಾ ಉತ್ತೇಜನೆಯ ಅವಸ್ಥೆ
उदाहरण :
ಅವನು ಈ ಸಮಯದಲ್ಲಿ ಇರುವ ಪರಿಸ್ಥಿತಿಯಲ್ಲಿ ಅವನನ್ನು ವ್ಯಂಗ್ಯ ಮಾಡುವುದು ಸರಿಯಲ್ಲ.
पर्यायवाची : ಅವಸ್ಥೆ, ಗತಿ, ಪರಿಸ್ಥಿತಿ, ಸ್ಥಿತಿ-ಗತಿ
अन्य भाषाओं में अनुवाद :
अर्थ : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
उदाहरण :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
पर्यायवाची : ಅವಸ್ಥೆ, ಗತಿ, ದಶ, ಪರಿಸ್ಥಿತಿ
अन्य भाषाओं में अनुवाद :
The way something is with respect to its main attributes.
The current state of knowledge.अर्थ : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
उदाहरण :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
पर्यायवाची : ಅಚ್ಚುಕಟ್ಟು, ಇರುವು, ಏರ್ಪಾಡು, ನಿಯಮ, ವ್ಯವಸ್ಥೆ
अन्य भाषाओं में अनुवाद :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.