अर्थ : ಒಂದು ಕಡೆ ಸ್ಥಿರವಾಗಿ ನಿಂತಿರುವ ಭಾವ ಅಥವಾ ಸ್ಥಿತಿ
उदाहरण :
ಹಣದ ಅಭಾವವಿರುವ ಕಾರಣ ಈ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
पर्यायवाची : ಅಚಂಚಲತೆ, ಜಡತೆ, ಜಡತ್ವ, ನಿಶ್ಚಲ, ಪ್ರಶಾಂತತೆ, ಸ್ಥಗಿತ, ಸ್ಥಾಯಿತ್ವ
अन्य भाषाओं में अनुवाद :
A state of no motion or movement.
The utter motionlessness of a marble statue.अर्थ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
उदाहरण :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
पर्यायवाची : ಅಚಲ, ಅಚಲತೆ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ
अन्य भाषाओं में अनुवाद :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.