अर्थ : ಒಬ್ಬ ವ್ಯಕ್ತಿ ಅಥವಾ ಘಟನೆಯ ನೆನಪಿಗಾಗಿ ಸ್ಥಾಪಿಸುವ ಸಂಸ್ಥೆ, ಉತ್ಸವ, ಸಂಪ್ರದಾಯ, ಕಟ್ಟಡ ಮೊದಲಾದವುಗಳು
उदाहरण :
ಭಾರತದಲ್ಲಿ ತುಂಬಾ ಐತಿಹಾಸಿಕ ಸ್ಮಾರಕಗಳಿವೆ. ಗುಜರಾತಿನಲ್ಲಿ ಗಾಂಧಿ ಸ್ಮಾರಕವನ್ನು ರಚಿಸಲಾಗಿದೆ.
अन्य भाषाओं में अनुवाद :
किसी विशेष घटना या व्यक्ति की स्मृति में बनी हुई कोई संरचना।
भारत में बहुत सारे ऐतिहासिक स्मारक हैं।अर्थ : ಸಮಾಧಿ ಮೇಲೆ ನಿರ್ಮಿಸಿರುವ ಮಂಟಪ
उदाहरण :
ಈ ಸಮಾಧಿಯ ಮೇಲಿನ ಮಂಟಪವನ್ನು ಕುಶಲ ಕೆಲಸಗಾರರಿಂದ ಮಾಡಿಸಿರುವುದು.
पर्यायवाची : ಮಂಟಪ
अन्य भाषाओं में अनुवाद :
समाधि आदि का मंडप।
इस समाधि की छतरी कुशल कारीगरों द्वारा बनाई जा रही है।अर्थ : ಕೆಲಸ, ಪದಾರ್ಥ ಅಥವಾ ರಚನೆ ಯಾವುದಾದರು ಸ್ಮೃತಿಯಲ್ಲಿಟ್ಟುಕೊಳ್ಳಲುವುದಕ್ಕೆ ಅಥವಾ ನೆನಪಿನಲ್ಲಿಟ್ಟುಕೊಳ್ಳುವುದಕ್ಕಾಗಿ
उदाहरण :
ನನ್ನ ತಾಯಿಯು ಅಜ್ಜಿಯ ಸ್ಮಾರಕ ಅಥವಾ ಸ್ಮೃತಿ ಚಿಹ್ನೆಯನ್ನು ಪೆಟ್ಟಿಗೆಯಲ್ಲಿ ಜೋಪಾನವಾಗಿ ಇಟ್ಟಿದ್ದಾಳೆ.
पर्यायवाची : ನೆನಪಿಗಾಗಿ, ಸ್ಮೃತಿ ಚಿಹ್ನೆ
अन्य भाषाओं में अनुवाद :