पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸ್ವಚ್ಛ ಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಸ್ವಚ್ಛ ಮಾಡು   ಕ್ರಿಯಾಪದ

अर्थ : ಅಕ್ಕಿಯಲ್ಲಿರುವ ಕಸ, ಕಡ್ಡಿಯನ್ನು ಆರಿಸಿ ಅದನ್ನು ಸ್ವಚ್ಛ ಮಾಡುವ ಪ್ರಕ್ರಿಯೆ

उदाहरण : ಅಮ್ಮ ಅಕ್ಕಿಯನ್ನು ಹಾರಿಸುತ್ತಿದ್ದಾಳೆ.

पर्यायवाची : ಆರಿಸು


अन्य भाषाओं में अनुवाद :

अनाज में से कण या भूसी कूट या फटककर अलग करना।

माँ चावल छाँट रही है।
छाँटना

Divide into components or constituents.

Separate the wheat from the chaff.
separate

अर्थ : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು

उदाहरण : ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.

पर्यायवाची : ತೆಗೆ, ತೊಳೆ


अन्य भाषाओं में अनुवाद :

दाग, धब्बे आदि साफ करना।

माँ कपड़ें में लगा दाग छुड़ा रही है।
छुड़ाना, छोड़ाना

Make clean by removing dirt, filth, or unwanted substances from.

Clean the stove!.
The dentist cleaned my teeth.
clean, make clean

अर्थ : ಶುದ್ಧ ಮಾಡುವುದು

उदाहरण : ಶಸ್ತ್ರ ಚಿಕಿತ್ಸೆಯ ಉಪಕರಣಗಳನ್ನು ಸ್ವಚ್ಛ ಮಾಡುವುದಕ್ಕೆ ನೀರಿನಲ್ಲಿ ಹಾಕಿ ಶೋಧಿಸುತ್ತಾರೆ.

पर्यायवाची : ಶುದ್ಧ ಮಾಡು, ಶೋಧಿಸು


अन्य भाषाओं में अनुवाद :

शुद्ध करना।

शल्य उपकरणों को धोने के लिए जल का शोधन करते हैं।
परिष्कार करना, शोधन करना

Remove impurities from, increase the concentration of, and separate through the process of distillation.

Purify the water.
distill, make pure, purify, sublimate

चौपाल