अर्थ : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
उदाहरण :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
पर्यायवाची : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಲಕ್ಷಣ
अन्य भाषाओं में अनुवाद :
अर्थ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ
उदाहरण :
ಆ ಸ್ವಭಾವದಿಂದ ಮುಜುಗರಗೊಂಡನು.
पर्यायवाची : ದೇಹಸ್ಥಿತಿ, ಧರ್ಮ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ
अन्य भाषाओं में अनुवाद :
The essential qualities or characteristics by which something is recognized.
It is the nature of fire to burn.