अर्थ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
उदाहरण :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
पर्यायवाची : ಅಧಿಕಾರ, ಅಧಿಪತ್ಯ, ಒಡೆತನ
अन्य भाषाओं में अनुवाद :
अधिपति होने की अवस्था या भाव।
पहले भारत पर विदेशियों का आधिपत्य था।