पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸ್ವಾರ್ಥ शब्द का अर्थ तथा उदाहरण पर्यायवाची एवम् विलोम शब्दों के साथ।

ಸ್ವಾರ್ಥ   ನಾಮಪದ

अर्थ : ನಿಮ್ಮ ಉದ್ದೇಶ ಅಥವಾ ಪ್ರಯೋಜನ

उदाहरण : ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.

पर्यायवाची : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಉದ್ದೇಶ, ಒಳಗುಟ್ಟಿನವ, ಪ್ರಯೋಜನ, ಸ್ವಾರ್ಥಿ


अन्य भाषाओं में अनुवाद :

अपना उद्देश्य या प्रयोजन।

यहाँ आने के पीछे श्याम का कुछ स्वार्थ है।
अपरती, आपकाज, गरज, ग़रज़, स्वारथ, स्वार्थ

Concern for your own interests and welfare.

egocentrism, egoism, self-centeredness, self-concern, self-interest

अर्थ : ಸ್ವಾರ್ಥಿಗಾಳಾಗುವ ಸ್ಥಿತಿ ಅಥವಾ ಭಾವನೆ

उदाहरण : ಸ್ವಾರ್ಥಿಗಳು ತಮ್ಮ ದುರಾಸೆಯಿಂದ ಎಲ್ಲವನ್ನು ಹಾಳುಮಾಡಿಕೊಂಡರು.

पर्यायवाची : ಸ್ವಾರ್ಥತೆ, ಸ್ವಾರ್ಥಪರತೆ


अन्य भाषाओं में अनुवाद :

स्वार्थी होने की अवस्था या भाव।

मुंशीजी की स्वार्थपरता से लोग घृणा करने लगे।
ख़ुदगरजी, खुदगरजी, स्वार्थपरता

Stinginess resulting from a concern for your own welfare and a disregard of others.

selfishness

अर्थ : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.

पर्यायवाची : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಹೀನ


अन्य भाषाओं में अनुवाद :

तुच्छ या नगण्य होने की अवस्था या भाव।

हमें किसी बात के लिए तुच्छता नहीं महसूस करनी चाहिए।
अकिंचनता, असारता, तुच्छता, नगण्यता, हलकापन, हल्कापन, हीनता

The state of being inferior.

inferiority, lower rank, lower status

ಸ್ವಾರ್ಥ   ಗುಣವಾಚಕ

अर्थ : ಯಾವುದೋ ಒಂದು ದುರಾಸೆಯಿಂದ ತುಂಬಿರುವುದು

उदाहरण : ಇತ್ತೀಚಿನ ದಿನಗಳಲ್ಲಿ ಹೆಚ್ಚು ಆಕಾಂಕ್ಷೆಗಳನ್ನು ಇಟ್ಟುಕೊಂಡ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಕೆಲಸವನ್ನು ಮಾಡುತ್ತಾರೆ.

पर्यायवाची : ಸ್ವಾರ್ಥ ಭಾವ, ಸ್ವಾರ್ಥ ಭಾವದಂತ, ಸ್ವಾರ್ಥ ಭಾವದಂತಹ, ಸ್ವಾರ್ಥ ಭಾವನೆ, ಸ್ವಾರ್ಥ-ಭಾವ, ಸ್ವಾರ್ಥ-ಭಾವದಂತ, ಸ್ವಾರ್ಥ-ಭಾವದಂತಹ, ಸ್ವಾರ್ಥ-ಭಾವನೆ


अन्य भाषाओं में अनुवाद :

जो स्वजन भावना या अपनेपन से भरा हुआ हो।

आजकल के अधिकांश नेता बंधुत्वपूर्ण कार्य करते हैं।
अपनत्वपूर्ण, बंधुत्वपूर्ण, स्वजन भावनापूर्ण

अर्थ : ಯಾರೋ ಒಬ್ಬು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಬಹುದು

उदाहरण : ಸ್ವಾರ್ಥ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ, ಬೇರೆಯವರಿಗೆ ಅಹಿತವನ್ನುಂಟುಮಾಡಲು ಹಿಂದು ಮುಂದು ಯೋಚಿಸುವುದಿಲ್ಲ.

पर्यायवाची : ಸ್ವಾರ್ಥದ, ಸ್ವಾರ್ಥದಂತ, ಸ್ವಾರ್ಥದಂತಹ


अन्य भाषाओं में अनुवाद :

जो अपने स्वार्थ के लिए कुछ भी करे।

स्वार्थांध व्यक्ति अपने स्वार्थ के लिए दूसरे का अहित करने में हिचकिचाते नहीं हैं।
स्वार्थांध

चौपाल