अर्थ : ಒಂದರ ನಂತರ ಒಂದರಂತೆ ಕ್ರಮಬದ್ದವಾಗಿ ನಿಂತಿರುವುದು ಅಥವಾ ಜೋಡಿಸಿರುವುದು
उदाहरण :
ನ್ಯಾಯಬೆಲೆ ಅಂಗಡಿ ಮುಂದೆ ಜನರು ಸೀಮೆ ಎಣ್ಣೆಗಾಗಿ ಸಾಲು ನಿಂತಿದ್ದಾರೆ.
पर्यायवाची : ಕ್ರಮ, ಪಂಕ್ತಿ, ಶ್ರೇಣಿ, ಸಾಲು
अन्य भाषाओं में अनुवाद :
ऐसी परम्परा जिसमें एक ही प्रकार की वस्तुएँ, व्यक्ति या जीव एक दूसरे के बाद एक सीध में हों।
राशन की दुकान पर लोगों की पंक्ति लगी हुई थी।