अर्थ : ಅವರು ಯಾರೋ ಒಬ್ಬರನ್ನು ಪ್ರಾಣ ಹೋಗುವ ಹಾಗೆ ಹೊಡೆಯುವವರು ಅಥವಾ ಹೊಡೆಸುವವರು
उदाहरण :
ಕೊಲೆಗಾರನಿಗೆ ಗಲ್ಲಿಗೇರಿಸುವ ಶಿಕ್ಷೆಯನ್ನು ವಿಧಿಸಿದರು
पर्यायवाची : ಕೂನಿ, ಕೊಲೆಗಡುಗ, ಕೊಲೆಗಾರ, ಕೊಲೆಪಾತಕ, ಕೊಲೆಮಾಡುವವ, ನರಹಂತಕ
अन्य भाषाओं में अनुवाद :
A criminal who commits homicide (who performs the unlawful premeditated killing of another human being).
liquidator, manslayer, murderer