सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಬೇಟೆಯಾಡಲು ಅನುಕೂಲವಾಗುವಂತೆ ನಿರ್ಮಿಸಿದ ಎತ್ತರವಾದ ಜಗಲಿ
उदाहरण : ಬೇಟೆಗಾರನು ಅಟ್ಟಣೆಯ ಮೇಲೆ ಕುಳಿತು ಬೇಟೆಗಾಗಿ ಕಾಯುತ್ತಿದ್ದಾನೆ
पर्यायवाची : ಅಟ್ಟಣೆ
अन्य भाषाओं में अनुवाद :हिन्दी English
शिकार खेलने के लिए चार लट्ठों पर बाँधकर बनाया हुआ ऊँचा स्थान।
A raised horizontal surface.
अर्थ : ಚಿತ್ರ ಅಥವಾ ಪೋಟೋಗಳಿಗೆ ಅದರ ಸುತ್ತಲೂ ಕಟ್ಟುವ ಕಟ್ಟು
उदाहरण : ಈ ಚಿತ್ರದ ಚೌಕಟ್ಟು ಆಕರ್ಷಕವಾಗಿದೆ.
पर्यायवाची : ಕಟ್ಟು, ಚೌಕಟ್ಟು, ಫ್ರೇಮ್
अन्य भाषाओं में अनुवाद :हिन्दी
कोई ऐसी रचना जिसमें कोई दूसरी चीज जड़ी, बैठाई या लगाई जाती है।
अर्थ : ಒಂದು ದೊಡ್ಡ ಡೇರೆ ಅಥವಾ ತಂಬೂ
उदाहरण : ಮದುಮಗ ಮಂಟಪದ ಕೆಳಗೆ ಕುಳಿತ್ತಿದ್ದಾನೆ.
पर्यायवाची : ತಂಬು, ತಂಬೂ, ದೊಡ್ಡ ಡೇರೆ, ದೊಡ್ಡ ವಸ್ತ್ರ, ಮಂಟಪ, ಮಂಡಪ, ಶಾಮಿಯಾನ, ಸಾಮಿಯಾನ
एक बड़ा तंबू या खेमा।
Large and often sumptuous tent.
इंस्टॉल करें