अर्थ : ಹೆಡೆಯುಳ್ಳ ವಿಷದ ಹಾವು
उदाहरण :
ಅವನನ್ನು ಹಾವು ಕಚ್ಚಿತು.
पर्यायवाची : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹಾವು, ಹೀರ, ಹುತ್ತಪ್ಪ, ಹೈಂಸಾರ
अन्य भाषाओं में अनुवाद :
Venomous Asiatic and African elapid snakes that can expand the skin of the neck into a hood.
cobraअर्थ : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
उदाहरण :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
पर्यायवाची : ಅಂಬರೀಷ, ಅಕ್ಷರ, ಅನೀಶ, ಅವರಪ್ರಭು, ಅಸುರಾರಿ, ಇಂದಿರ ರಮಣ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದಮೋದರ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಂಶ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹಿರಣ್ಯಕೇಶ, ಹಿರಣ್ಯಗರ್ಭ
अन्य भाषाओं में अनुवाद :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnuअर्थ : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
उदाहरण :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
पर्यायवाची : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಕೊಯ್ಯುವುದು, ಸಿಗಿ, ಸಿಗಿಯುವುದು, ಸೀಳು, ಸೀಳುವುದು, ಹರಿಯುವುದು
अन्य भाषाओं में अनुवाद :
अर्थ : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
उदाहरण :
ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
पर्यायवाची : ಪ್ರವಾಹಿಸು
अन्य भाषाओं में अनुवाद :
अर्थ : ಯಾವುದೋ ಒಂದು ಹರಿದುಹೋಗಿರುವುದರಿಂದ ಅದರ ಒಳಗಿರುವ ಎಲ್ಲವು ಹೊರಗೆ ಕಾಣುತ್ತಿದೆ
उदाहरण :
ಅವಳ ಚೀಲ ಹರಿದು ಹೋಗಿ ಎಲ್ಲಾ ಸಾಮಾನು ರಸ್ತೆಯಲ್ಲಿ ಹರಡಿತು
पर्यायवाची : ಮುರಿ, ಮುರಿದು ಹೋಗು, ಹರಿದು ಹೋಗು
अन्य भाषाओं में अनुवाद :
किसी पोली वस्तु में इस प्रकार दरार पड़ जाना जिससे उसके अंदर तक दिखाई देने लगे।
उसका झोला फट गया और सारा समान रास्ते में बिखर गया।अर्थ : ಯಾವುದೋ ಒಂದು ಘನ ಅಥವಾ ಗಟ್ಟಿ ಪದಾರ್ಥವನ್ನು ದ್ರವದ ರೂಪದಲ್ಲಿ ಮಾಡಿ ಹರಿಯುವಂತೆ ಮಾಡುವ ಕ್ರಿಯೆ
उदाहरण :
ಆ ನದಿಯು ಮಳೆಗಾಲದಲ್ಲಿ ಜೋರಾಗಿ ಹರಿಯುತ್ತದೆ
अन्य भाषाओं में अनुवाद :
अर्थ : ಯಾವುದಾದರು ವಸ್ತುವನ್ನು ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
उदाहरण :
ಶಾಲ್ಮಲೀ ವೃಕ್ಷದ ಹಣ್ಣು ಒಣಗುತ್ತಿದ್ದಾಗೆಯೇ ಸೀಳಿ ಹೋಗುತ್ತದೆ.
पर्यायवाची : ಸೀಳು
अर्थ : ಮುರಿದು ಹೋಗುವಂತೆ ಮಾಡು ಅಥವಾ ಬಟ್ಟೆ ಇತ್ಯಾದಿ ಹರಿದು ಹೋಗುವಂತೆ ಮಾಡುವ ಪ್ರಕ್ರಿಯೆ
उदाहरण :
ಕೋಪಗೊಂಡು ಅವನು ತನ್ನ ಪುಸ್ತಕದ ಹಾಳೆಯನ್ನು ಹರಿದು ಹಾಕಿದ.
पर्यायवाची : ಹರಿದು ಹಾಕು
अन्य भाषाओं में अनुवाद :
अर्थ : ಅತಿಯಾಗಿ ಉಜ್ಜಿದಾಗ ಎತ್ತಿ ಒಗೆದಾಗ ಬಟ್ಟೆ ಮುಂತಾದವುಗಳು ಹರಿದು ಹೋಗುವ ಪ್ರಕ್ರಿಯೆ
उदाहरण :
ಅವನ ಮೇಲಂಗಿ ಹರಿದು ಹೋಯಿತು.
पर्यायवाची : ಹರಿದು ಹೋಗು
अन्य भाषाओं में अनुवाद :