अर्थ : ಒಂದು ದೊಡ್ಡ ವೃಕ್ಷದಲ್ಲಿ ಸಿಗುವಂತಹ ಹಣ್ಣು ಅದರ ಮೇಲ್ಭಾಗದಲ್ಲಿ ಮುಳ್ಳುಗಳಿರುತ್ತವೆ
उदाहरण :
ಕೆಲವು ಜನರು ಹಲಸಿನ ಹಣ್ಣನ್ನು ರಸಾಯನ ಮಾಡಿ ತಿನ್ನುತ್ತಾರೆ. ಕೆಲವು ಜನರು ಹಲಸಿನ ಹಣ್ಣನ್ನು ಬಹಳ ಇಷ್ಟಪಟ್ಟು ತಿನ್ನುತ್ತಾರೆ.
पर्यायवाची : ಹಲಸು
अन्य भाषाओं में अनुवाद :
अर्थ : ಒಂದು ಜಾತಿಯ ಮರ ಮತ್ತು ಅದರ ಹಣ್ಣು
उदाहरण :
ಹಳಸಿನ ತೊಳೆ ತಿನ್ನಲು ತುಂಬಾ ಸಿಯಿಯಾಗಿರುವುದು
पर्यायवाची : ಹಲಸಿನ ತೋಳೆ, ಹಲಸು
अन्य भाषाओं में अनुवाद :