अर्थ : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು
उदाहरण :
ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.
पर्यायवाची : ಅನುಗುಣವಾಗಿ, ಅನುಸಾರವಾಗಿ, ತಕ್ಕಂತೆ
अन्य भाषाओं में अनुवाद :
अर्थ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
उदाहरण :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
पर्यायवाची : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
अन्य भाषाओं में अनुवाद :
अर्थ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
उदाहरण :
ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.
पर्यायवाची : ಅದರಂತೆ, ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆನೇ, ಹಾಗೆಯೇ
अन्य भाषाओं में अनुवाद :