पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹಾನಿ शब्द का अर्थ तथा उदाहरण पर्यायवाची एवम् विलोम शब्दों के साथ।

ಹಾನಿ   ನಾಮಪದ

अर्थ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

उदाहरण : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

पर्यायवाची : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾಳಾಗು, ಹಾಳು


अन्य भाषाओं में अनुवाद :

An event (or the result of an event) that completely destroys something.

demolition, destruction, wipeout

अर्थ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

उदाहरण : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

पर्यायवाची : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾವಳಿ


अन्य भाषाओं में अनुवाद :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

अर्थ : ಯಾವುದೋ ವಸ್ತುವನ್ನು ಕಳೆದುಕೊಂಡಾಗ, ಕೆಟ್ಟುಹೋದಾಗ ಅಥವಾ ಕ್ಷೀಣಿಸಿದಾಗ ಅಥವಾ ಯಾರೋ ಒಬ್ಬರು ಅದನ್ನು ನಾಶ ಮಾಡಿದಾಗ ಸಂಭವಿಸುವಂತಹ ಹಾನಿ

उदाहरण : ಮನೆಯ ಗೋಡೆ ಒಡೆದು ಮಾಡಿರುವ ನಷ್ಟವನ್ನು ನೀವೆ ತುಂಬಿ ಕೊಡಬೇಕು.

पर्यायवाची : ನಷ್ಟ, ನುಕ್ಸಾನು


अन्य भाषाओं में अनुवाद :

किसी मूर्त या अमूर्त चीज के खोने, खराब या क्षीण होने अथवा किसी के द्वारा नष्ट किए जाने पर होने वाली हानि।

आपने घर की दीवार को जो क्षति पहुँचाई है उसकी आपको भरपाई करनी होगी।
क्षति, नुकसान, नुक़सान, हरज़ा, हरजा, हर्ज़ा, हर्जा, हानि

A damage or loss.

detriment, hurt

अर्थ : ನಾಶ ಮಾಡುವ ವ್ಯಕ್ತಿ

उदाहरण : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

पर्यायवाची : ನಾಶ, ವಿನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾಳು


अन्य भाषाओं में अनुवाद :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

अर्थ : ಕಳೆದುಕೊಳ್ಳವ ಕ್ರಿಯೆ

उदाहरण : ಅಷ್ಟೊಂದು ಹಣ ಕಳೆದುಕೊಂಡ ಮೇಲೂ ಅವನಿಗೆ ಬುದ್ಧಿ ಬರಲಿಲ್ಲ.

पर्यायवाची : ಕಳೆದುಕೊಂಡ, ನಾಶ


अन्य भाषाओं में अनुवाद :

खोने या गँवाने की क्रिया।

धन के इतने अपचय के बाद भी वह नहीं सुधरा।
अपचय

अर्थ : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

उदाहरण : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

पर्यायवाची : ನಾಶ, ಮೌಲ್ಯ ಕ್ಷಯ, ಮೌಲ್ಯ ಹರಣ, ವಿನಾಶ, ಸವಕಳಿ


अन्य भाषाओं में अनुवाद :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

अर्थ : ಹಾಳಾಗುತ್ತಿರವ ಅವಸ್ಥೆಗೆ ತಲುಪಿರುವ ಸ್ಥಿತಿ ಅಥವಾ ಭಾವನೆ

उदाहरण : ಮಳೆಗಾಲದಲ್ಲಿ ರಸ್ತೆಗಳಿಗೆ ಹೆಚ್ಚು ಹಾನಿಯಾಗುತ್ತದೆ.

पर्यायवाची : ನಷ್ಟ


अन्य भाषाओं में अनुवाद :

उजाड़ होने की अवस्था या भाव।

बरसात में सड़कों का उजाड़पन बढ़ जाता है।
उजाड़पन, वीरानगी, वीरानी

The state of being alone in solitary isolation.

loneliness, solitariness

अर्थ : ಯಾವುದಾದರು ವಸ್ತು, ಪರಿಸ್ಥಿತಿ ಮೊದಲಾದವುಗಳ ಹಿಡಿತ ಅಥವಾ ಹೊಡೆತಕ್ಕೆ ಸಿಕ್ಕಿಕೊಳುವ ಕ್ರಿಯೆ

उदाहरण : ರಸ್ತೆಯನ್ನು ದಾಟುವ ಸಮಯದಲ್ಲಿ ರಾಹುಲನು ಗಾಡಿಯ ಹೊಡೆತಕ್ಕೆ ಸಿಕ್ಕಿಕೊಂಡನು.ಕಾಲದ ಹೊಡೆತದಿಂದ ಯಾರೂ ಪಾರಾಗಲು ಸಾಧ್ಯವಿಲ್ಲ.

पर्यायवाची : ಆಘಾತ, ಏಟು, ಪೆಟ್ಟು, ಹೊಡೆತ


अन्य भाषाओं में अनुवाद :

किसी वस्तु,परिस्थिति आदि की पकड़ या पहुँच में आने की क्रिया।

सड़क पार करते समय राहुल गाड़ी की चपेट में आ गया।
काल की चपेट से कोई नहीं बच सकता।
चपेट, चपेटा, मार

अर्थ : ತ್ರಾಸ ಅಥವಾ ತೊಂದರೆಯ ರೂಪದಲ್ಲಿ ಆಗುವಂತಹ ಪರಿಣಾಮ

उदाहरण : ಏನಾದರೂ ಮೂಗಿನಿಂದ ಉಸಿರಾಡುವುದರ ಬದಲು ಬಾಯಿಯಿಂದ ಉಸಿರಾಡಿದ್ದರೆ ಆಗ ಶ್ವಾಸಕೋಶಕ್ಕೆ ಹಾನಿಯುಂಟಾಗುತ್ತಿತ್ತು.

पर्यायवाची : ಅಪಾಯ, ನಷ್ಟ


अन्य भाषाओं में अनुवाद :

बुरा या तकलीफ के रूप में होने वाला परिणाम।

अगर फेफड़ों को हानि से बचाना है तो धूम्रपान न करें।
क्षति, खतरा, नुकसान, नुक़सान, हानि

The occurrence of a change for the worse.

damage, harm, impairment

अर्थ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು

उदाहरण : ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು

पर्यायवाची : ಕಷ್ಟ, ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ


अन्य भाषाओं में अनुवाद :

मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।

दुख में ही प्रभु की याद आती है।
उनकी दुर्दशा देखकर बड़ी कोफ़्त होती है।
अक, अघ, अनिर्वृत्ति, अरिष्ट, अलाय-बलाय, अलिया-बलिया, अवसन्नता, अवसन्नत्व, अवसेर, अशर्म, असुख, आदीनव, आपत्, आपद, आपद्, आफत, आफ़त, आभील, आर्त्तत, आर्त्ति, आस्तव, आस्रव, इजतिराब, इज़तिराब, इज़्तिराब, इज्तिराब, ईज़ा, ईजा, ईत, कष्ट, कसाला, कोफ़्त, कोफ्त, क्लेश, तकलीफ, तक़लीफ़, तसदीह, तस्दीह, ताम, दुःख, दुख, दुख-दर्द, दुहेक, दोच, दोचन, परेशानी, पीड़ा, बला, वृजिन

The state of being sad.

She tired of his perpetual sadness.
sadness, sorrow, sorrowfulness

अर्थ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

उदाहरण : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

पर्यायवाची : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು


अन्य भाषाओं में अनुवाद :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

अर्थ : ಯಾವುದೇ ವ್ಯಾಪಾರದಲ್ಲಿ ಆಗುವ ನಷ್ಟ

उदाहरण : ಈ ವ್ಯಾಪಾರದಲ್ಲಿ ನನಗೆ ಬರೀ ಹಾನಿ ಸಂಭವಿಸಿತು.

पर्यायवाची : ನಷ್ಟ, ಲುಕ್ಸಾನು


अन्य भाषाओं में अनुवाद :

किसी लेन-देन, व्यापार आदि में होने वाली आर्थिक कमी।

इस व्यापार में मुझे हानि ही हानि हुई।
अपह्रास, अलाभ, कसर, क्षति, घाटा, चरका, छीज, जद, ज़द, टूट, टोटा, नुकसान, नुक़सान, न्यय, प्रहाणि, मरायल, रेष, हरज़ा, हरजा, हर्ज़ा, हर्जा, हानि

Gradual decline in amount or activity.

Weight loss.
A serious loss of business.
loss

अर्थ : ಹಾನಿ ಅಥವಾ ವಿನಾಶ ಉಂಟಾಗುವ ಅವಸ್ಥೆ ಅಥವಾ ಭಾವ

उदाहरण : ಜನರು ಈ ವಿಷಯದಿಂದಾಗುವ ಹಾನಿಯನ್ನು ತಿಳಿಯಲು ಮುಂದಾಗಿದ್ದಾರೆ.

पर्यायवाची : ವಿನಾಶ


अन्य भाषाओं में अनुवाद :

मारक या घालक होने की अवस्था या भाव।

लोग इस विष की मारकता जानने में लगे हैं।
घालकता, मारकता

चौपाल