सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಆಶ್ಚರ್ಯ ಅಥವಾ ತುಂಬಾ ಸಂತೋಷದ ಸ್ಥಿತಿ ಅಥವಾ ಉದ್ವೇಗಕ್ಕೆ ಒಳಗಾದ ಕಾರಣ ಶರೀರ ಅಥವಾ ಅಂಗಗಳು ಅಲುಗಾಡಲು ಪ್ರಾರಂಭಿಸುವ ಪ್ರಕ್ರಿಯೆ
उदाहरण : ಕೋಣೆಯಲ್ಲಿ ಹಾವನ್ನು ನೋಡಿದ ಅವನು ಹಾರಾಡಿದ.
पर्यायवाची : ಕುಣಿದಾಡು, ನೆಗದಾಡು
अन्य भाषाओं में अनुवाद :हिन्दी English
सहसा चकित होने अथवा बहुत अधिक प्रसन्न होने की दशा में या आवेग आदि के कारण शरीर या उसके अंगों का आधार पर से हिलकर कुछ ऊपर उठना।
Move or jump suddenly, as if in surprise or alarm.
अर्थ : ತಮ್ಮ ಜಾಗದಿಂದ ಅಲ್ಲಿ ಇಲ್ಲಿ ಹಾರುವ ಪ್ರಕ್ರಿಯೆ
उदाहरण : ಗಾಳಿಗೆ ಎಲೆಗಳು ಅಳ್ಳಾಡುತ್ತಿದೆ.
पर्यायवाची : ಅಳ್ಳಾಡು, ತೂಗಾಡು, ತೂರಾಡು, ನೇತಾಡು
अपने स्थान पर कुछ इधर-उधर होना।
Move back and forth or sideways.
अर्थ : ಯಾವುದಾದರು ವ್ಯಕ್ತಿ ಅಥವಾ ವಸ್ತುವಿನ ಸುತ್ತ-ಮುತ್ತ ಪದೇ ಪದೇ ಸುತ್ತಾಡುವುದು
उदाहरण : ದುಂಬಿಯು ಹೂವಿನ ಹತ್ತಿರ ಸುಳಿದಾಡುತ್ತಿದೆ.
पर्यायवाची : ಓಡಾಡು, ಸುತ್ತಾಡು, ಸುಳಿದಾಡು
अन्य भाषाओं में अनुवाद :हिन्दी
किसी वस्तु आदि के आस-पास चक्कर काटना।
अर्थ : ಗಾಳಿಯಲ್ಲಿ ಆಕಡೆ-ಈಕಡೆ ಹೋಗುವುದು
उदाहरण : ಬಿರುಗಾಳಿ ಬಂದಿದ್ದರಿಂದ ರಾಶಿಯಲ್ಲರುವ ಹೊಟ್ಟು ಹಾರಿಹೋಯಿತು.
पर्यायवाची : ಹಾರು
हवा से इधर-उधर हो जाना।
Be dispersed or disseminated.
इंस्टॉल करें