सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
उदाहरण : ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
पर्यायवाची : ಮುಳುಗಿದ, ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತ
अन्य भाषाओं में अनुवाद :हिन्दी
जिसके वापस मिलने की संभावना न हो।
अर्थ : ವರ್ತಮಾನದಲ್ಲಿ ಇಲ್ಲವಾದುದು ಅಥವಾ ಕಣ್ಣಿಗೆ ಕಾಣದಾದುದು
उदाहरण : ಡೈನೋಸಾರವು ಒಂದು ಕಣ್ಮರೆಯಾದ ಪ್ರಾಣಿ.
पर्यायवाची : ಕಣ್ಮರೆಯಾದ, ಕಣ್ಮರೆಯಾದಂತ, ಕಣ್ಮರೆಯಾದಂತಹ, ಗತಿಸಿದ, ಗತಿಸಿದಂತ, ಗತಿಸಿದಂತಹ, ಮರೆಯಾದ, ಮರೆಯಾದಂತ, ಮರೆಯಾದಂತಹ, ಹಾಳಾದ, ಹಾಳಾದಂತ
जो मिल न रहा हो या लुप्त हो गया हो।
इंस्टॉल करें