सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ
उदाहरण : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ
पर्यायवाची : ಒನಪು, ಒಯ್ಯಾರ, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ
अन्य भाषाओं में अनुवाद :हिन्दी English
पुरुषों को मोहित करने के लिए स्त्रियों की मनोहर चेष्टाएँ।
Dignified manner or conduct.
अर्थ : ಶರೀರ ಅಥವಾ ಯಾವುದಾದರು ಅಂಗದ ಸ್ಥಿತಿಯಲ್ಲಿ ಯಾವುದಾದರು ಭಾವ ಅಭಿವ್ಯಕ್ತವಾಗುತ್ತದೆ
उदाहरण : ನರ್ತಕಿಯು ತನ್ನ ಭಾವಭಂಗಿಗಳಿಂದ ದರ್ಶಕರ ಮನಸೆಳೆದಳು.
पर्यायवाची : ಭಾವ ಭಂಗಿ, ಭಾವ-ಭಂಗಿ, ಭಾವಭಂಗಿ, ಹಾವ ಭಾವ, ಹಾವ-ಭಾವ
शरीर या किसी अंग की वह स्थिति जिसमें कोई भाव अभिव्यक्त होता हो।
Characteristic way of bearing one's body.
अर्थ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ
उदाहरण : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.
पर्यायवाची : ಒಯ್ಯಾರ, ಒಯ್ಯಾರಮಾಡು, ಥಳುಕು, ಬಳಕು, ಬಳುಕು
आभिमानपूर्वक अपने नखरे दिखाने की क्रिया या भाव।
A deliberate pretense or exaggerated display.
इंस्टॉल करें