अर्थ : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು
उदाहरण :
ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.
अन्य भाषाओं में अनुवाद :
A piece of furniture that provides a place to sleep.
He sat on the edge of the bed.अर्थ : ಬಟ್ಟೆ, ದಪ್ಪ ಹಾಸಿಗೆಯನ್ನು ಮಲಗಲು ಅಥವಾ ಕೂರಲು ಹಾಸಿರುವರು
उदाहरण :
ಆ ಮಂಚದ ಮೇಲೆ ಹಾಸಿಗೆ ಹಾಸುತ್ತಿದ್ದಾರೆ
अन्य भाषाओं में अनुवाद :
Linen or cotton articles for a bed (as sheets and pillowcases).
bed linenअर्थ : ನಾಲ್ಕು ಕಾಲಿರುವ ಮಂಚಕ್ಕೆ ನಾಲ್ಕು ಕಡೆಯಿಂದ ಪರದೆಯನ್ನು ಬಿಟ್ಟಿದ್ದು ಅಥವಾ ಎಲ್ಲಾ ಸೇರಿಸಿ ಒಂದೇ ಕಡೆ ಕಟ್ಟಿ ಹಾಕುತ್ತಾರೆ.
उदाहरण :
ಹಾಸಿಗೆ ಮೇಲೆ ಸದಾ ಅವನ ಕೈ ಇರುತ್ತದೆ
अन्य भाषाओं में अनुवाद :
चारपाई की वह बुनावट जिसमें चार-चार डोरियाँ इकट्ठी या एक साथ बुनी जाती हैं।
चौकड़ी में उसका हाथ सधा हुआ है।