अर्थ : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು
उदाहरण :
ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.
पर्यायवाची : ತಿರುಗಿ ಕೊಡು, ವಾಪಸು ಕೊಡು, ವಾಪಸು ಮಾಡು
अन्य भाषाओं में अनुवाद :
अर्थ : ಒತ್ತಡ ಅಥವಾ ಭಯದ ಕಾರಣ ಯಾವುದೋ ಒಂದು ವಸ್ತುವನ್ನು ನೀಡುವ ಪ್ರಕ್ರಿಯೆ
उदाहरण :
ಪೊಲೀಸರಿಂದ ಎಟು ಬಿದ್ದ ತಕ್ಷಣ ಕಳ್ಳ ಕಳ್ಳತನ ಮಾಡಿದ ಸಾಮಾನುಗಳನ್ನು ಹಿಂದಿರುಗಿಸಿದ
पर्यायवाची : ಬಿಟ್ಟು ಕೊಡು
अन्य भाषाओं में अनुवाद :