अर्थ : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
उदाहरण :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
पर्यायवाची : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
अन्य भाषाओं में अनुवाद :