पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹಿಂಸಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಹಿಂಸಿಸು   ಕ್ರಿಯಾಪದ

अर्थ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

उदाहरण : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

पर्यायवाची : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸೆ ನೀಡು


अन्य भाषाओं में अनुवाद :

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

अर्थ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ

उदाहरण : ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.

पर्यायवाची : ಒದ್ದಾಡಿಸು, ಪೀಡಿಸು, ಸಂಕಟ ಪಡುವಂತೆ ಮಾಡು, ಹಿಂಸೆ ನೀಡು


अन्य भाषाओं में अनुवाद :

शारीरिक या मानसिक वेदना पहुँचाकर व्याकुल करना।

राजा ने युद्ध बंदियों को बहुत तड़पाया।
तड़पड़ाना, तड़पाना, तड़फड़ाना, तड़फाना

चौपाल