अर्थ : ಕಳೆದುಹೋಗಿದ್ದ ವಸ್ತುವನ್ನು ಪತ್ತೆಹಚ್ಚುವ ಅಥವಾ ತಿರುಗಿ ಸಿಕ್ಕುವ ಪ್ರಕ್ರಿಯೆ
उदाहरण :
ಪೊಲೀಸರು ಕಳ್ಳನ ಮನೆಯಿಂದ ಕಳ್ಳತನ ಮಾಡಲಾಗಿದೆ ವಸ್ತುಗಳನ್ನು ಪತ್ತೆಹಚ್ಚಿದರು.
पर्यायवाची : ಪತ್ತೆಯಾಗು, ಪತ್ತೆಹಚ್ಚು
अन्य भाषाओं में अनुवाद :
ढूँढ़कर सामने रखना।
पुलिस ने चोर के घर से चोरी के माल निकाले।अर्थ : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
उदाहरण :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
पर्यायवाची : ಆಯು, ಆಯ್ದಿಡು, ಆರಿಸು, ಬೇರ್ಪಡಿಸು
अन्य भाषाओं में अनुवाद :